Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಲಂ 370 ಹಾಗೂ 35(ಎ) ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಲೇಖನ ಬರೆದ ಪ್ರಧಾನಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಲಂ 370 ಹಾಗೂ 35(ಎ) ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಬಗ್ಗೆ ಲೇಖನ ಬರೆದಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಬರೆದಿದ್ದಾರೆ.

“ಕಲಂ 370 ಮತ್ತು 35 (ಎ) ಕುರಿತು ಸುಪ್ರೀಂಕೋರ್ಟ್ ನಿನ್ನೆ ನೀಡಿರುವ ತೀರ್ಪು ಸಾಂವಿಧಾನಿಕ ಏಕೀಕರಣವನ್ನು ಹೆಚ್ಚಿಸಿದೆ. ಇದು ಭಾರತದ ಜನರ ನಡುವೆ ಒಗ್ಗಟ್ಟಿನ ಬಾಂಧವ್ಯವನ್ನು ಬಲವರ್ಧನೆಗೊಳಿಸಿದೆ. ಈ ವಿಷಯದ ಬಗ್ಗೆ ಕೆಲವು ಆಲೋಚನೆಗಳನ್ನು ಇಲ್ಲಿ ಅಕ್ಷರ ರೂಪಕ್ಕೆ ಇಳಿಸಿದ್ದೇನೆ.

https://www.narendramodi.in/sc-verdict-on-article-370-has-strengthened-the-spirit-of-ek-bharat-shreshtha-bharat ‘’ 

 

***