Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ


ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಂಸದರ ನಿಯೋಗದೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಂಸದರ ನಿಯೋಗದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.”

 

***