Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಪ್ರಮುಖವಾಗಿ ಬಿಂಬಿಸುತ್ತದೆ: ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಶ್ರೀವಶ್ರಿ ಸ್ಕಂದಪ್ರಸಾದ್ ಅವರ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಸ್ಪೂರ್ತಿಯನ್ನು ಸುಂದರವಾಗಿ ಬಿಂಬಿಸಲಾಗಿದೆ. ಶ್ರೀ ನರೇಂದ್ರ ಮೋದಿ ಅವರು ಪ್ರಭು ಶ್ರೀರಾಮನ ಕುರಿತು ಶಿವಶ್ರೀ ಸ್ಕಂದಪ್ರಸಾದ್ ಕನ್ನಡದಲ್ಲಿ ಹಾಡಿರುವ ಭಜನೆಯನ್ನು ಹಂಚಿಕೊಂಡಿದ್ದಾರೆ ಮತ್ತು ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ದೀರ್ಘಾವಧಿಯಲ್ಲಿ ಸಾಕಷ್ಟು ಸಹಾಯ ಮಾಡುತ್ತವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಬಿಂಬಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹು ದೂರ ಸಾಗುತ್ತವೆ’. #ShriRamBhajan”

 

********