Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ವಿಡಿಯೋ ಹಂಚಿಕೊಂಡ ಪ್ರಧಾನಮಂತ್ರಿ


ಜನವರಿ 22, 2024ರಂದು (ಸೋಮವಾರ) ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ  ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, “ನಿನ್ನೆ, ಜನವರಿ 22ರಂದು ನಾವು ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ನಮ್ಮಲ್ಲಿ  ಚಿರಸ್ಮರಣೀಯವಾಗಿ ಉಳಿಯುತ್ತದೆ” ಎಂದು ಹೇಳಿದರು.

ಶ್ರೀ ಮೋದಿ ಅವರು ಅಯೋಧ್ಯೆಯಲ್ಲಿ ರಾಮ್ ಲಲ್ಲಾ (ಬಾಲರಾಮ)ನ  ಪ್ರಾಣ ಪ್ರತಿಷ್ಠಾಪನೆಯ ಭವ್ಯ ಸಮಾರಂಭವನ್ನು ಪ್ರದರ್ಶಿಸುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ  ;

“ಜನವರಿ 22 ರಂದು ನಾವು ನಿನ್ನೆ ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ಚಿರಸ್ಮರಣೀಯವಾಗಿ ಉಳಿಯುತ್ತದೆ.

 **********