Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಜೆಎಂಎಂ ಲಂಚ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಪ್ರಧಾನಿ ಮೋದಿ


ಜೆಎಂಎಂ ಲಂಚ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. 

ಇದೊಂದು ಅತ್ಯುತ್ತಮ ತೀರ್ಪು ಎಂದು ಪ್ರಶಂಸಿರುವ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ,

“ಸ್ವಾಗತಂ! ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಉತ್ತಮ ತೀರ್ಪು ಇದಾಗಿದ್ದು, ಶುದ್ಧ ರಾಜಕೀಯದ ಭರವಸೆಯನ್ನು ನೀಡುತ್ತದೆ ಮತ್ತು ನ್ಯಾಯಾಂಗ ವ್ಯವಸ್ಥೆ ಮೇಲೆ ಜನರ ನಂಬಿಕೆಯನ್ನು ಹೆಚ್ಚಿಸುತ್ತದೆ.” ಎಂದು ಬರೆದಿದ್ದಾರೆ.

***