Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಿ ಅಭಿನಂದನೆ 


ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು  ಅಭಿನಂದನೆ ತಿಳಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

“ಸಿಕ್ಕಿಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @PSTamangGolay ಅವರಿಗೆ ಅಭಿನಂದನೆಗಳು. ರಾಜ್ಯದ ಆಡಳಿತವನ್ನು ಅವರು ಸುಗಮವಾಗಿ ನಡೆಸಿಕೊಂಡು ಹೋಗಲಿ ಎಂದು ನಾನು ಅವರಿಗೆ ಶುಭಕೋರುತ್ತೇನೆ. ಸಿಕ್ಕಿಂ ರಾಜ್ಯದ ಪ್ರಗತಿಗೆ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

*****