ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರವಾನ್ವಿತ ಆಂಟೋನಿಯೊ ಕೋಸ್ಟಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;
“ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾದ ನನ್ನ ಸ್ನೇಹಿತ ಆಂಟೋನಿಯೊ ಕೋಸ್ಟಾ ಅವರಿಗೆ ಅಭಿನಂದನೆಗಳು. ಭಾರತ-ಯುರೋಪಿಯನ್ ಒಕ್ಕೂಟ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿನ ಎತ್ತರಕ್ಕೆ ಮುನ್ನಡೆಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
*****
Congratulations to my friend @antoniolscosta on being elected as the next President of the European Council. I look forward to working closely with you to advance the India-EU Strategic Partnership to greater heights.
— Narendra Modi (@narendramodi) June 28, 2024