ತೆಲಂಗಾಣದ ಮುಖ್ಯಮಂತ್ರಿಯವರಾದ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪ ಮುಖ್ಯಮಂತ್ರಿಯವರಾದ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಯವರ ಕಛೇರಿಯು X ಪೋಸ್ಟ್ ನಲ್ಲಿ;
“ತೆಲಂಗಾಣದ ಮುಖ್ಯಮಂತ್ರಿ ಶ್ರೀ @revanth_anumula ಮತ್ತು ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು @narendramodi ಪ್ರಧಾನಮಂತ್ರಿಯವರನ್ನು ಭೇಟಿಯಾದರು” ಎಂದು ತಿಳಿಸಿದೆ.
*****
Telangana CM, Shri @revanth_anumula and Deputy CM, Shri Bhatti Vikramarka Mallu, met PM @narendramodi today. pic.twitter.com/DjGfJO6Bda
— PMO India (@PMOIndia) July 4, 2024