Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಉತ್ತರಾಖಂಡದ ರಾಜ್ಯಪಾಲರು


ಉತ್ತರಾಖಂಡದ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ,

“ಉತ್ತರಾಖಂಡದ ರಾಜ್ಯಪಾಲರಾದ, @LtGenGurmit ರವರು ಪ್ರಧಾನಿ @narendramodi ಯವರನ್ನು ಭೇಟಿ ಮಾಡಿದರು” ಎಂದು ತಿಳಿಸಿದೆ.

*****