ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ಡಾ.) ಬಿ.ಡಿ. ಮಿಶ್ರಾ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಲಡಾಖ್ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ಡಾ.) ಬಿ.ಡಿ. ಮಿಶ್ರಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”
*****
Lieutenant Governor of Ladakh, Brig. (Dr.) B. D. Mishra, met Prime Minister @narendramodi. pic.twitter.com/NG1G4BXPQy
— PMO India (@PMOIndia) August 19, 2024