Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಕೇರಳ ಸಿಎಂ 


ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;

“ಕೇರಳದ ಮುಖ್ಯಮಂತ್ರಿ ಶ್ರೀ @pinarayivijayan ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದರು” ಎಂದು ಬರೆಯಲಾಗಿದೆ.

 

 

*****