ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣೇಶ ಚತುರ್ಥಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ :
“ಸಮಸ್ತ ದೇಶವಾಸಿಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣಪತಿ ಬಾಪ್ಪಾ ಮೋರಯಾ!” ಎಂದು ಬರೆದಿದ್ದಾರೆ.
*****
समस्त देशवासियों को गणेश चतुर्थी की हार्दिक शुभकामनाएं। गणपति बाप्पा मोरया! pic.twitter.com/is3Jvnygju
— Narendra Modi (@narendramodi) September 7, 2024