Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರಿಗೆ ಪ್ರಧಾನಮಂತ್ರಿ ನಮನ

ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರಿಗೆ ಪ್ರಧಾನಮಂತ್ರಿ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶ್ರೀ ಸೇವಾಲಾಲ್ ಮಹಾರಾಜರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಸೇವಾ ಲಾಲ್‌ ಅವರು ಸಮಾಜ ಸುಧಾರಣೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನದ ಸೆಲೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.

ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:

“ಜೈ ಸೇವಾಲಾಲ್! ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರ ಸಮಾಧಿಗೆ ಇಂದು ಗೌರವ ನಮನ ಸಲ್ಲಿಸಿದೆ. ಅವರು ಸಮಾಜ ಸುಧಾರಣೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನದ ನಿಜವಾದ ದಾರಿದೀಪವಾಗಿ ಎತ್ತರದಲ್ಲಿದ್ದಾರೆ. ಅವರ ಬೋಧನೆಗಳು ಸೇವೆಯ ಮಹತ್ವವನ್ನು ಪ್ರತಿಪಾದಿಸುತ್ತವೆ.

 

ಪ್ರಧಾನಮಂತ್ರಿಗಳ ಪೋಸ್ಟ್‌ ಹೀಗಿದೆ:

“जय सेवालाल ! संत श्री सेवालाल जी महाराज यांच्या समाधी स्थळी आज आदरांजली अर्पण केली. सामाजिक सुधारणा आणि आध्यात्मिक मार्गदर्शन यांचा ते खरा दीपस्तंभ होते. त्यांची शिकवण सेवाभावाच्या महत्वावर भर देते.”

 

 

*****