Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಜಿ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಎಲ್ಲಾ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಕೇಂದ್ರವು ಅವರೊಂದಿಗೆ ಮತ್ತು ಅವರ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ” ಎಂದು ಹೇಳಿದ್ದಾರೆ.

 

 

*****