Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಚ್ಛ ಇಂಧನ ಇಂದಿನ ಅಗತ್ಯವಾಗಿದೆ: ಪ್ರಧಾನಮಂತ್ರಿ


ಸ್ವಚ್ಛ ಇಂಧನ ಇಂದಿನ ಅತ್ಯಗತ್ಯ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತಮ ನಾಳೆಗಾಗಿ ಸರ್ಕಾರದ ಬದ್ಧತೆ ಅತ್ಯಂತ ಮಹತ್ವದ್ದಾಗಿದೆ. ಇದು ತಮ್ಮ ಸರ್ಕಾರದ ಕೆಲಸದಲ್ಲಿ  ಪ್ರತಿಫಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಶುದ್ಧ ಇಂಧನವು ಈ ಸಮಯದ ಅಗತ್ಯವಾಗಿದೆ. ಉತ್ತಮ ನಾಳೆಗಾಗಿ ನಮ್ಮ ಬದ್ಧತೆ ಅತ್ಯುನ್ನತವಾಗಿದೆ. ಅದು ನಮ್ಮ ಕೆಲಸದಲ್ಲಿ ಪ್ರತಿಫಲಿಸುತ್ತದೆ ಎಂದು ಬರೆದಿದ್ದಾರೆ.

 

 

*****