Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಸ್ಮರಣೆ 


ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಂಧರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ,

“ಮಾಜಿ ಪ್ರಧಾನಮಂತ್ರಿ ಭಾರತರತ್ನ ಚೌಧರಿ ಚರಣ್ ಸಿಂಗ್  ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಬಡವರ ಮತ್ತು ರೈತರ ನಿಜವಾದ ಹಿತೈಷಿಯಾಗಿದ್ದರು. ಅವರ ಸಮರ್ಪಣೆ ಮತ್ತು ರಾಷ್ಟ್ರ ಪರ ಸೇವೆಯು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದಿದ್ದಾರೆ.

 

 

*****