Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು ಅವರನ್ನು ಸ್ಮರಿಸಿಕೊಂಡರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ  ಈ ರೀತಿ ಸಂದೇಶ ತಿಳಿಸಿದ್ದಾರೆ:

“महामना पंडित मदन मोहन मालवीय जी को उनकी जयंती पर कोटि-कोटि नमन। वे एक सक्रिय स्वतंत्रता सेनानी होने के साथ-साथ जीवनपर्यंत भारत में शिक्षा के अग्रदूत बने रहे। देश के लिए उनका अतुलनीय योगदान हमेशा प्रेरणास्रोत बना रहेगा”

 

 

*****