Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಯುವ ಮನಸ್ಸುಗಳ ಶಕ್ತಿ, ಸೃಜನಶೀಲತೆ ಮತ್ತು ನಾಯಕತ್ವವನ್ನು ಚಾನಲ್ ಮಾಡುವುದು ಅಭಿವೃದ್ಧಿ ಹೊಂದಿದ ಭಾರತ ಯುವ ನಾಯಕರ ಸಂವಾದದ ಉದ್ದೇಶವಾಗಿದೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಷ್ಟ್ರೀಯ ಯುವ ಉತ್ಸವ 2025 ಮತ್ತು ವಿಕಸಿತ ಭಾರತದ ಯುವ ನಾಯಕರ ಸಂವಾದ ಕುರಿತಾದ ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.

ವಿಕಸಿತ ಭಾರತದ ಯುವ ನಾಯಕರ ಸಂವಾದದ ಬಗ್ಗೆ ಕೇಂದ್ರ ಸಚಿವರಾದ ರಕ್ಷಾ ಖಾಡ್ಸೆ ಅವರ Xನ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿಯವರ ಕಚೇರಿಯು:

“ಅಭಿವೃದ್ಧಿ ಹೊಂದಿದ ಭಾರತ ಯುವ ನಾಯಕರ ಸಂವಾದವು ರಾಷ್ಟ್ರದ ಅಭಿವೃದ್ಧಿಯ ಪ್ರಯಾಣದಲ್ಲಿ ದೇಶದ ಯುವಕರನ್ನು ತೊಡಗಿಸಿಕೊಳ್ಳುವ ವಿಶಿಷ್ಟ ಉಪಕ್ರಮವಾಗಿದೆ ಎಂದು ಕೇಂದ್ರ ಸಚಿವರಾದ @khadseraksha ಬರೆದಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಯುವ ಮನಸ್ಸುಗಳ ಶಕ್ತಿ, ಸೃಜನಶೀಲತೆ ಮತ್ತು ನಾಯಕತ್ವವನ್ನು ಚಾನಲ್ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ” ಎಂದು ಪೋಸ್ಟ್ ಮಾಡಿದೆ.

 

 

*****