Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ.

ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು:

“ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ!

ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು.

ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ.

 

 

*****