Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು.

ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಹೀಗೆ ಬರೆದಿದ್ದಾರೆ:

‘‘ಭಾರತದ ಜಿ20 ಅಧ್ಯಕ್ಷ ಸ್ಥಾನ ಮತ್ತು 2023ರ ಶೃಂಗಸಭೆಯ ಬಗ್ಗೆ ಬರೆಯುವ ನಿಮ್ಮ ಪ್ರಯತ್ನ ಶ್ಲಾಘನೀಯ, ಉತ್ತಮ ಗ್ರಹದ ಅನ್ವೇಷಣೆಯಲ್ಲಿಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ನಮ್ಮ ಪ್ರಯತ್ನಗಳ ಬಗ್ಗೆ ಸ್ಪಷ್ಟ ದೃಷ್ಟಿಕೋನವನ್ನು ನೀಡುತ್ತದೆ ಎಂದಿದ್ದಾರೆ.

@amitabhk87″

 

 

*****