Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಗೋವಾ ಮುಖ್ಯಮಂತ್ರಿ


ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದೆ:

“ಗೋವಾ ಮುಖ್ಯಮಂತ್ರಿ @DrPramodPSawant ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು ಎಂದು ಬರೆಯಲಾಗಿದೆ.

@goacm”

 

 

*****