Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಸಿ‌ಸಿ  19 ವರ್ಷದೊಳಗಿನವರ ಮಹಿಳೆಯರ ಟಿ 20 ವಿಶ್ವಕಪ್ 2025 ಜಯಿಸಿದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ


ಐಸಿಸಿ 19 ವರ್ಷದೊಳಗಿನವರ ಮಹಿಳೆಯರ ಟಿ 20 ವಿಶ್ವಕಪ್ 2025 ಗೆದ್ದ ಭಾರತ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. 

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

ನಮ್ಮ ನಾರಿ ಶಕ್ತಿಯ ಅಪಾರ ಹೆಮ್ಮೆ ತಂದಿದೆ!  

ಐಸಿಸಿ 19 ವರ್ಷದೊಳಗಿನ ಮಹಿಳೆಯರ ಟಿ20 ವಿಶ್ವಕಪ್ 2025 ಜಯಿಸಿದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ತಂಡವಾಗಿ ಅತ್ಯುತ್ತಮ ಕಾರ್ಯ ಹಾಗೂ ದೃಢಸಂಕಲ್ಪ ಮತ್ತು ಧೈರ್ಯದ ಫಲವಾಗಿದೆ. ಇದು ಮುಂಬರುವ ಅನೇಕ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿದೆ. ತಂಡದ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು.”

 

 

*****