Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು;

“ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ.

*****