Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ


ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. 

ತಮ್ಮ ಎಕ್ಸ್ ಖಾತೆಯಲ್ಲಿ ಅವರು,

”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

“छत्रपती शिवाजी महाराज यांच्या जयंतीनिमित्त मी त्यांना अभिवादन करतो.

त्यांच्या पराक्रमाने आणि दूरदर्शी नेतृत्वाने स्वराज्याची  पायाभरणी केली,  ज्यामुळे अनेक पिढ्यांना धैर्य आणि न्यायाची मूल्ये जपण्याची प्रेरणा मिळाली. ते आपल्याला एक बलशाली, आत्मनिर्भर आणि समृद्ध भारत घडवण्यासाठी प्रेरणा देत आहेत.”

 

 

*****