Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:

“ಎಲ್ಲಾ ದೇಶವಾಸಿಗಳ ಪರವಾಗಿ, ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ತಪಸ್ಸು, ತ್ಯಾಗ, ಧೈರ್ಯ ಮತ್ತು ಹೋರಾಟದ ಅವರ ಅಮೂಲ್ಯ ಸಮಯ ಮತ್ತು ಕೊಡುಗೆಯನ್ನು ರಾಷ್ಟ್ರವು ಕೃತಜ್ಞಪೂರ್ವಕವಾಗಿ ನೆನೆಯುತ್ತದೆ” ಎಂದು ಹೇಳಿದ್ದಾರೆ.

 

 

*****