Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.  ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ಮನೋ ಚೇತೋಹಾರಿ ನಿರೂಪಣೆಗಳು ಅಸಂಖ್ಯಾತ ಹೃದಯಗಳನ್ನು ಮುಟ್ಟಿವೆ, ಹಾಗೂ ನಮ್ಮ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಂಗೀತ ಪರಂಪರೆಯನ್ನು ಉಳಿಸಿ ಮತ್ತು ಆಚರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. 

 ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ: 

“ಶ್ರೀ ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ ಅವರ ಅಗಲಿಕೆಯಿಂದ ದುಃಖವಾಗಿದೆ. ಅವರ ಮನೋ ಚೇತೋಹಾರಿ ನಿರೂಪಣೆಗಳು ಅಸಂಖ್ಯಾತ ಹೃದಯಗಳನ್ನು ಮುಟ್ಟಿವೆ, ಹಾಗೂ ನಮ್ಮ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಂಗೀತ ಪರಂಪರೆಯನ್ನು ಉಳಿಸಿ ಮತ್ತು ಆಚರಿಸುತ್ತಿವೆ. ಅವರು ಪ್ರತಿಭಾನ್ವಿತ ಸಂಗೀತಗಾರ ಮತ್ತು ಸಂಗೀತ ಸಂಯೋಜಕರಾಗಿ ಎಲ್ಲರಿಂದಲೂ ನೆನಪಿಸಿಕೊಳ್ಳುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ : ಪ್ರಧಾನಮಂತ್ರಿ @narendramodi “

 

“గరిమెళ్ళ బాలకృష్ణ ప్రసాద్ గారి మృతి పట్ల చాలా విచారిస్తున్నాను. ఆయన ఆలపించిన తీయని కీర్తనలు గొప్ప ఆధ్యాత్మిక, సంగీత వారసత్వాన్ని కొనసాగిస్తూ అనేకుల హృదయాలను స్పృశించాయి. ఆయన ఒక ప్రతిభావంతుడైన సంగీతకారుడిగా, స్వరకర్తగా మనకి గుర్తుండిపోతారు. ఆయన కుటుంబ సభ్యులకూ,అభిమానులకూ నా ప్రగాఢ సానుభూతి తెలుపుతున్నాను. ఓం శాంతి: ప్రధాని : @narendramodi”

 

 

*****