ಉಪರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಾರೈಸಿದ್ದಾರೆ. “ಏಮ್ಸ್ ಗೆ ಹೋಗಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದೆ. ಉತ್ತಮ ಆರೋಗ್ಯ ಮತ್ತು ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಎಕ್ಸ್ ತಾಣದ ತಮ್ಮ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ :
“ಏಮ್ಸ್ ಗೆ ಹೋಗಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ.”
@VPIndia
*****
Went to AIIMS and enquired about the health of Vice President Shri Jagdeep Dhankhar Ji. I pray for his good health and speedy recovery. @VPIndia
— Narendra Modi (@narendramodi) March 9, 2025