Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿಯನ್ನು ತುಂಬಲಿ ಮತ್ತು ದೇಶವಾಸಿಗಳಲ್ಲಿ ಏಕತೆಯ ಉತ್ಸಾಹದ ಬಣ್ಣವನ್ನು ಸಿಂಪಡಿಸಲಿ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ:

“ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳು. ಸಂತೋಷ ಮತ್ತು ಉತ್ಸಾಹದಿಂದ ತುಂಬಿದ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿಯನ್ನು ತುಂಬಲಿ ಮತ್ತು ದೇಶದ ಜನರಲ್ಲಿ ಏಕತೆಯ ಬಣ್ಣವನ್ನು ಸಿಂಪಡಿಸಲಿ” ಎಂದು ಹೇಳಿದ್ದಾರೆ.

 

 

*****