Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾಮಿ ವಿವೇಕಾನಂದರ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ನಾವು ಶ್ರೇಷ್ಠ ಸ್ವಾಮಿ ವಿವೇಕಾನಂದರಿಗೆ ಗೌರವ ನಮನ ಸಲ್ಲಿಸುತ್ತೇವೆ ಮತ್ತು ಪೀಳಿಗೆಗಳಿಂದ ಮನಸ್ಸಿಗೆ ರೂಪ ನೀಡುತ್ತಲೇ ಇರುವ ಅವರ ಶಕ್ತಿಶಾಲಿ ಚಿಂತನೆಗಳು ಮತ್ತು ಆದರ್ಶಗಳನ್ನು ಸ್ಮರಿಸುತ್ತೇವೆ”, ಎಂದು ಪ್ರಧಾನಿ ಹೇಳಿದ್ದಾರೆ.

***