Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಿಜೋರಾಂ ಮತ್ತು ಅರುಣಾಚಲ ಪ್ರದೇಶದ ಜನತೆಗೆ ಅವರ ರಾಜ್ಯೋದಯ ದಿನದ ಶುಭಾಶಯ ಸಲ್ಲಿಸಿದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದ
ಜನತೆಗೆ ಅವರ ರಾಜ್ಯೋತ್ಸವ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

“ರಾಜ್ಯೋತ್ಸವ ದಿನದ ಸಂದರ್ಭದಲ್ಲಿ ಮಿಜೋರಾಂ ಜನತೆಗೆ ನನ್ನ ಶುಭಾಶಯಗಳು. ಮುಂಬರುವ
ವರ್ಷಗಳಲ್ಲಿ ಮಿಜೋರಾಂ ಅಗಾಧ ಪ್ರಗತಿ ಸಾಧಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಅರುಣಾಚಲ ಪ್ರದೇಶದ ಜನತೆಗೆ ರಾಜ್ಯೋದಯ ದಿನದ ಶುಭಾಶಯಗಳು. ಮುಂದಿನ ದಿನಗಳಲ್ಲಿ ರಾಜ್ಯ
ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.

*****