Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ಪಟೇಲ್ ಜಯಂತಿಯಂದು ನಮನ ಸಲ್ಲಿಸಿದ ಪ್ರಧಾನಿ

ಸರ್ದಾರ್ ಪಟೇಲ್  ಜಯಂತಿಯಂದು ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

“ಸರ್ದಾರ್ ಪಟೇಲ್ ಅವರ ಜಯಂತಿಯಂದು ನಾವು ಅವರಿಗೆ ನಮಿಸುತ್ತೇವೆ. ಅವರ ಅವಿಸ್ಮರಣೀಯ ಸೇವೆ ಮತ್ತು ಭಾರತಕ್ಕೆ ನೀಡಿದ ಸ್ಮರಣೀಯ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ”, ಎಂದು ಪ್ರಧಾನಿ ತಿಳಿಸಿದ್ದಾರೆ.

******