Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಜಯ ದಿವಸದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹೋರಾಡಿದ ಯೋಧರಿಗೆ ಪ್ರಧಾನಿ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜಯ ದಿವಸದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹೋರಾಡಿದ ಯೋಧರಿಗೆ ನಮನ ಸಲ್ಲಿಸಿದ್ದಾರೆ.

“ವಿಜಯ ದಿವಸದ ಸಂದರ್ಭದಲ್ಲಿ ನಾವು 1971ರ ಯುದ್ಧದಲ್ಲಿ ಕೆಚ್ಚೆದೆಯಿಂದ ಹೋರಾಡಿ ದೇಶವನ್ನು ರಕ್ಷಿಸಿದ ಎಲ್ಲ ಯೋಧರಿಗೂ ನಮಿಸುತ್ತೇವೆ. ಪ್ರತಿಯೊಬ್ಬ ಭಾರತೀಯನೂ ಅವರ ಶೌರ್ಯ ಮತ್ತು ಸೇವೆಗೆ ಹೆಮ್ಮೆ ಪಡುತ್ತಾರೆ”, ಎಂದು ಪ್ರಧಾನಿ ಹೇಳಿದ್ದಾರೆ.

***