Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು.

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು.

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು.

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

“2001ರಲ್ಲಿ ನಮ್ಮ ಸಂಸತ್ತಿನ ಮೇಲೆ ಕ್ರೂರ ದಾಳಿ ಸಂಭವಿಸಿದಾಗ ಅದರಲ್ಲಿ ಶೌರ್ಯ ತೋರಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ಧೈರ್ಯ ಮತ್ತು ಶೂರತ್ವ ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಿದೆ. “ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.