Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2001ರ ಸಂಸತ್ ದಾಳಿಯ ಹುತಾತ್ಮರಿಗೆ ಪ್ರಧಾನಿ ಗೌರವ ನಮನ


2001 ಸಂಸತ್ ದಾಳಿ ವೇಳೆ ಹುತಾತ್ಮರಾದ ಯೋಧರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು.

ಇಂದು ನಾವು ಸಂಸತ್ ರಕ್ಷಣೆಗೆ ಪ್ರಾಣತ್ಯಾಗ ಮಾಡಿದ ಧೈರ್ಯಶಾಲಿ ಯೋಧರಿಗೆ ಇಂದು ಗೌರವ ನಮನ ಸಲ್ಲಿಸುತ್ತಿದ್ದೇವೆಹುತಾತ್ಮ ಯೋಧರ ಬಲಿದಾನವನ್ನು ಎಂದಿಗೂ ಮರೆಯಲಾಗದುಎಂದು ಪ್ರಧಾನಮಂತ್ರಿ ಹೇಳಿದರು.

******