Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಂದ್ವಾರದಲ್ಲಿ ಹುತಾತ್ಮರಾದ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ಪ್ರಧಾನಿ ಗೌರವ ಸಲ್ಲಿಕೆ


ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಹುತಾತ್ಮರಾದ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಹಂದ್ವಾರದಲ್ಲಿ ಹುತಾತ್ಮರಾದ ನಮ್ಮ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ನಮನಗಳುಅವರ ಶೌರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲಅವರು ರಾಷ್ಟ್ರಕ್ಕೆ ಅತ್ಯಂತ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ನಮ್ಮ ನಾಗರಿಕರನ್ನು ರಕ್ಷಿಸಲು ದಣಿವರಿಯದೆ ಕೆಲಸ ಮಾಡಿದ್ದಾರೆಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ” ಎಂದು ಪ್ರಧಾನಿ ಹೇಳಿದ್ದಾರೆ.

****