Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾರ್ಗಿಲ್ ವಿಜಯ ದಿನ: ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಾರ್ಗಿಲ್ ವಿಜಯ ದಿನದ ಅಂಗವಾಗಿ ಸಶಸ್ತ್ರ ಪಡೆಗಳಿಗೆ ಗೌರವ ನಮನ ಸಲ್ಲಿಸಿದರು.

“ಕಾರ್ಗಿಲ್ ವಿಜಯ ದಿನ, 1999ರಲ್ಲಿ ನಮ್ಮ ರಾಷ್ಟ್ರವನ್ನು ದೃಢಸಂಕಲ್ಪದೊಂದಿಗೆ ರಕ್ಷಿಸಿದ ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಬದ್ಧತೆಯನ್ನು ನಾವು ಸ್ಮರಿಸಬೇಕು. ಅವರು ತೋರಿದ ಶೌರ್ಯ ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿರುತ್ತದೆ.’’ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.