Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರು ರಾಮ್ ದಾಸ್ ಜೀ ಅವರ ಪ್ರಕಾಶ್ ಪೂರಬ್: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ರಾಮ್ ದಾಸ್ ಜೀ ಅವರ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಶ್ರೀ ಗುರು ರಾಮದಾಸ್ ಜಿ ಪರರ ಸೇವೆಗೆ ಹೆಚ್ಚಿನ ಒತ್ತು ನೀಡಿದ್ದರು, ಎಲ್ಲಾ ರೀತಿಯ ಅಸಮಾನತೆ ಮತ್ತು ತಾರತಮ್ಯವನ್ನು ಕೊನೆಗೊಳಿಸಿದರು. ದಯೆ ಮತ್ತು ಸಾಮರಸ್ಯದ ಸಮಾಜಕ್ಕಾಗಿ ಅವರ ಅನ್ವೇಷಣೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ಶ್ರೀ ಗುರು ರಾಮದಾಸ್ ಜಿ ಅವರ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಶುಭಾಶಯಗಳು “ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***