Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಾಂಜಾನಿಯಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಘನತೆವೆತ್ತ ಜಾನ್ ಪೊಂಬೆ ಮಗುಫುಲಿ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾಂಜಾನಿಯಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಘನತೆವೆತ್ತ ಜಾನ್ ಪೊಂಬೆ ಮಗುಫುಲಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ತಾಂಜಾನಿಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಘನತೆವೆತ್ತ ಜಾನ್ ಪೊಂಬೆ ಮುಗುಫುಲಿ ಅವರಿಗೆ ನನ್ನ ಅಭಿನಂದನೆಗಳು. ನಮ್ಮ ದೇಶಗಳ ನಡುವಿನ ದೀರ್ಘಕಾಲೀನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ನಾನು ಅವರೊಂದಿಗೆ ಕೆಲಸ ಮಾಡಲು ಎದಿರು ನೋಡುತ್ತಿದ್ದೇನೆ. ” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

*****