ಶ್ರೀ ನರೇಂದ್ರ ಮೋದಿ | ಪ್ರಧಾನ ಮಂತ್ರಿ ಮತ್ತು ಈ ಕೆಳಕಂಡ ಖಾತೆಗಳ ಹೊಣೆ ವಹಿಸಲಿದ್ದಾರೆ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ; ಅಣು ಇಂಧನ ಇಲಾಖೆ; ಬಾಹ್ಯಾಕಾಶ ಇಲಾಖೆ; ಮತ್ತು ಎಲ್ಲ ಮಹತ್ವದ ನೀತಿ ವಿಚಾರಗಳು; ಮತ್ತು ಯಾವುದೇ ಸಚಿವರುಗಳಿಗೆ ಹಂಚಿಕೆಯಾಗದ ಇತರ ಎಲ್ಲ ಖಾತೆಗಳು |
|
ಸಂಪುಟ ಸಚಿವರು |
||
1 | ಶ್ರೀ ರಾಜನಾಥ ಸಿಂಗ್ | ರಕ್ಷಣಾ ಸಚಿವರು |
2 | ಶ್ರೀ ಅಮಿತ್ ಶಾ | ಗೃಹ ವ್ಯವಹಾರಗಳ ಸಚಿವರು; ಮತ್ತು ಸಹಕಾರ ಸಚಿವರು |
3 | ಶ್ರೀ ನಿತಿನ್ ಜೈರಾಮ್ ಗಡ್ಕರಿ | ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು |
4 | ಶ್ರೀ ಜಗತ್ ಪ್ರಕಾಶ್ ನಡ್ಡಾ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು; ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರು |
5 | ಶ್ರೀ ಶಿವರಾಜ್ ಸಿಂಗ್ ಚೌಹಾಣ್ | ಕೃಷಿ ಮತ್ತು ರೈತರ ಕಲ್ಯಾಣ ಸಚಿವರು; ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು. |
6 | ಶ್ರೀಮತಿ ನಿರ್ಮಲಾ ಸೀತಾರಾಮನ್ | ಹಣಕಾಸು ಸಚಿವರು; ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು. |
7 | ಡಾ. ಸುಬ್ರಹ್ಮಣ್ಯಂ ಜೈಶಂಕರ್ | ವಿದೇಶಾಂಗ ಸಚಿವರು. |
8 | ಶ್ರೀ ಮನೋಹರ್ ಲಾಲ್ | ವಸತಿ ಮತ್ತು ನಗರ ವ್ಯವಹಾರಗಳ ಸಚಿವರು; ಮತ್ತು ಇಂಧನ ಸಚಿವರು. |
9 | ಶ್ರೀ ಹೆಚ್.ಡಿ.ಕುಮಾರಸ್ವಾಮಿ | ಭಾರೀ ಕೈಗಾರಿಕೆಗಳ ಸಚಿವರು; ಮತ್ತು ಉಕ್ಕು ಸಚಿವರು. |
10 | ಶ್ರೀ ಪೀಯೂಷ್ ಗೋಯಲ್ | ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು. |
11 | ಶ್ರೀ ಧರ್ಮೇಂದ್ರ ಪ್ರಧಾನ್ | ಶಿಕ್ಷಣ ಸಚಿವರು. |
12 | ಶ್ರೀ ಜಿತನ್ ರಾಮ್ ಮಾಂಝಿ | ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರು |
13 | ಶ್ರೀ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ | ಪಂಚಾಯತ್ ರಾಜ್ ಸಚಿವರು; ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರು. |
14 | ಶ್ರೀ ಸರ್ಬಾನಂದ ಸೋನೋವಾಲ್ | ಬಂದರು, ಹಡಗು ಮತ್ತು ಜಲಮಾರ್ಗ ಸಚಿವರು. |
15 | ಡಾ. ವೀರೇಂದ್ರ ಕುಮಾರ್ | ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರು |
16 | ಶ್ರೀ ಕಿಂಜರಾಪು ರಾಮಮೋಹನ್ ನಾಯ್ಡು | ನಾಗರಿಕ ವಿಮಾನಯಾನ ಸಚಿವರು. |
17 | ಶ್ರೀ ಪ್ರಲ್ಹಾದ ಜೋಶಿ | ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು; ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರು. |
18 | ಶ್ರೀ ಜುಯಲ್ ಓರಮ್ | ಬುಡಕಟ್ಟು ವ್ಯವಹಾರಗಳ ಸಚಿವರು. |
19 | ಶ್ರೀ ಗಿರಿರಾಜ್ ಸಿಂಗ್ | ಜವಳಿ ಸಚಿವರು. |
20 | ಶ್ರೀ ಅಶ್ವಿನಿ ವೈಷ್ಣವ್ | ರೈಲ್ವೆ ಸಚಿವರು; ವಾರ್ತಾ ಮತ್ತು ಪ್ರಸಾರ ಸಚಿವರು; ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು. |
21 | ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ | ಸಂವಹನ ಸಚಿವರು; ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರು. |
22 | ಶ್ರೀ ಭೂಪೇಂದರ್ ಯಾದವ್ | ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು. |
23 | ಶ್ರೀ ಗಜೇಂದ್ರ ಸಿಂಗ್ ಶೇಖಾವತ್ | ಸಂಸ್ಕೃತಿ ಸಚಿವರು; ಮತ್ತು ಪ್ರವಾಸೋದ್ಯಮ ಸಚಿವರು. |
24 | ಶ್ರೀಮತಿ ಅನ್ನಪೂರ್ಣ ದೇವಿ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು |
25 | ಶ್ರೀ ಕಿರಣ್ ರಿಜಿಜು | ಸಂಸದೀಯ ವ್ಯವಹಾರಗಳ ಸಚಿವರು; ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು. |
26 | ಶ್ರೀ ಹರ್ದೀಪ್ ಸಿಂಗ್ ಪುರಿ | ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು |
27 | ಡಾ. ಮನ್ಸುಖ್ ಮಾಂಡವಿಯಾ | ಕಾರ್ಮಿಕ ಮತ್ತು ಉದ್ಯೋಗ ಸಚಿವರು; ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರು. |
28 | ಶ್ರೀ ಜಿ. ಕಿಶನ್ ರೆಡ್ಡಿ | ಕಲ್ಲಿದ್ದಲು ಸಚಿವರು; ಮತ್ತು ಗಣಿ ಸಚಿವರು. |
29 | ಶ್ರೀ ಚಿರಾಗ್ ಪಾಸ್ವಾನ್ | ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರು. |
30 | ಶ್ರೀ ಸಿ ಆರ್ ಪಾಟೀಲ್ | ಜಲಶಕ್ತಿ ಸಚಿವರು. |
ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ) |
||
1 | ರಾವ್ ಇಂದ್ರಜಿತ್ ಸಿಂಗ್ | ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಯೋಜನಾ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು. |
2 | ಡಾ. ಜಿತೇಂದ್ರ ಸಿಂಗ್ | ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಪ್ರಧಾನ ಮಂತ್ರಿ ಕಚೇರಿಯ ರಾಜ್ಯ ಸಚಿವರು; ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ರಾಜ್ಯ ಸಚಿವರು; ಪರಮಾಣು ಶಕ್ತಿ ಇಲಾಖೆಯ ರಾಜ್ಯ ಸಚಿವರು; ಮತ್ತು ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರು. |
3 | ಶ್ರೀ ಅರ್ಜುನ್ ರಾಮ್ ಮೇಘವಾಲ್ | ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು. |
4 | ಶ್ರೀ ಜಾಧವ ಪ್ರತಾಪರಾವ್ ಗಣಪತರಾವ್ | ಆಯುಷ್ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು. |
5 | ಶ್ರೀ ಜಯಂತ್ ಚೌಧರಿ | ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಮತ್ತು ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರು. |
ರಾಜ್ಯ ಸಚಿವರು |
||
1 | ಶ್ರೀ ಜಿತಿನ್ ಪ್ರಸಾದ | ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವರು; ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರು. |
2 | ಶ್ರೀ ಶ್ರೀಪಾದ ಯೆಸ್ಸೋ ನಾಯ್ಕ್ | ಇಂಧನ ಸಚಿವಾಲಯದ ರಾಜ್ಯ ಸಚಿವರು; ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವರು. |
3 | ಶ್ರೀ ಪಂಕಜ್ ಚೌಧರಿ | ಹಣಕಾಸು ಸಚಿವಾಲಯದ ರಾಜ್ಯ ಸಚಿವರು |
4 | ಶ್ರೀ ಕೃಷ್ಣ ಪಾಲ್ | ಸಹಕಾರ ಸಚಿವಾಲಯದ ರಾಜ್ಯ ಸಚಿವರು. |
5 | ಶ್ರೀ ರಾಮದಾಸ್ ಅಠಾವಳೆ | ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವರು. |
6 | ಶ್ರೀ ರಾಮ್ ನಾಥ್ ಠಾಕೂರ್ | ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು. |
7 | ಶ್ರೀ ನಿತ್ಯಾನಂದ ರೈ | ಗೃಹ ಸಚಿವಾಲಯದ ರಾಜ್ಯ ಸಚಿವರು. |
8 | ಶ್ರೀಮತಿ ಅನುಪ್ರಿಯಾ ಪಟೇಲ್ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು; ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವರು. |
9 | ಶ್ರೀ ವಿ.ಸೋಮಣ್ಣ | ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವರು; ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಸಚಿವರು. |
10 | ಡಾ. ಚಂದ್ರಶೇಖರ್ ಪೆಮ್ಮಸಾನಿ | ಗ್ರಾಮೀಣಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು; ಮತ್ತು ಸಂವಹನ ಸಚಿವಾಲಯದ ರಾಜ್ಯ ಸಚಿವರು. |
11 | ಪ್ರೊ.ಎಸ್.ಪಿ.ಸಿಂಗ್ ಬಘೇಲ್ | ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಸಚಿವರು; ಮತ್ತು ಪಂಚಾಯತ್ ರಾಜ್ ಸಚಿವಾಲಯದ ರಾಜ್ಯ ಸಚಿವರು. |
12 | ಕುಮಾರಿ ಶೋಭಾ ಕರಂದ್ಲಾಜೆ | ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಸಚಿವರು. |
13 | ಶ್ರೀ ಕೀರ್ತಿವರ್ಧನ್ ಸಿಂಗ್ | ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ರಾಜ್ಯ ಸಚಿವರು; ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು. |
14 | ಶ್ರೀ ಬಿ ಎಲ್ ವರ್ಮಾ | ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು; ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವರು. |
15 | ಶ್ರೀ ಶಂತನು ಠಾಕೂರ್ | ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ರಾಜ್ಯ ಸಚಿವರು. |
16 | ಶ್ರೀ ಸುರೇಶ್ ಗೋಪಿ | ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವರು; ಮತ್ತು ಪ್ರವಾಸೋದ್ಯಮ ಸಚಿವಾಲಯದ ರಾಜ್ಯ ಸಚಿವರು. |
17 | ಡಾ. ಎಲ್ ಮುರುಗನ್ | ವಾರ್ತಾ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಸಚಿವರು; ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು. |
18 | ಶ್ರೀ ಅಜಯ್ ತಮ್ತಾ | ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರು. |
19 | ಶ್ರೀ ಬಂಡಿ ಸಂಜಯ್ ಕುಮಾರ್ | ಗೃಹ ಸಚಿವಾಲಯದ ರಾಜ್ಯ ಸಚಿವರು. |
20 | ಶ್ರೀ ಕಮಲೇಶ್ ಪಾಸ್ವಾನ್ | ಗ್ರಾಮೀಣಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು. |
21 | ಶ್ರೀ ಭಗೀರಥ ಚೌಧರಿ | ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು. |
22 | ಶ್ರೀ ಸತೀಶ್ ಚಂದ್ರ ದುಬೆ | ಕಲ್ಲಿದ್ದಲು ಸಚಿವಾಲಯದ ರಾಜ್ಯ ಸಚಿವರು; ಮತ್ತು ಗಣಿ ಸಚಿವಾಲಯದ ರಾಜ್ಯ ಸಚಿವರು. |
23 | ಶ್ರೀ ಸಂಜಯ್ ಸೇಠ್ | ರಕ್ಷಣಾ ಸಚಿವಾಲಯದ ರಾಜ್ಯ ಸಚಿವರು. |
24 | ಶ್ರೀ ರವನೀತ್ ಸಿಂಗ್ | ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಸಚಿವರು. |
25 | ಶ್ರೀ ದುರ್ಗಾದಾಸ್ ಯೂಕಿ | ಬುಡಕಟ್ಟು ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು. |
26 | ಶ್ರೀಮತಿ ರಕ್ಷಾ ನಿಖಿಲ್ ಖಡ್ಸೆ | ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ರಾಜ್ಯ ಸಚಿವರು. |
27 | ಶ್ರೀ ಸುಕಾಂತ ಮಜುಂದಾರ್ | ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರು; ಮತ್ತು ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು. |
28 | ಶ್ರೀಮತಿ ಸಾವಿತ್ರಿ ಠಾಕೂರ್ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು. |
29 | ಶ್ರೀ ತೋಖಾನ್ ಸಾಹು | ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು. |
30 | ಶ್ರೀ ರಾಜ್ ಭೂಷಣ ಚೌಧರಿ | ಜಲಶಕ್ತಿ ಸಚಿವಾಲಯದ ರಾಜ್ಯ ಸಚಿವರು. |
31 | ಶ್ರೀ ಭೂಪತಿ ರಾಜು ಶ್ರೀನಿವಾಸ ವರ್ಮ | ಭಾರೀ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಉಕ್ಕು ಸಚಿವಾಲಯದ ರಾಜ್ಯ ಸಚಿವರು. |
32 | ಶ್ರೀ ಹರ್ಷ್ ಮಲ್ಹೋತ್ರಾ | ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರು. |
33 | ಶ್ರೀಮತಿ ನಿಮುಬೇನ್ ಜಯಂತಿಭಾಯ್ ಬಂಭಾನಿಯಾ | ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು. |
34 | ಶ್ರೀ ಮುರಳೀಧರ ಮೊಹೋಲ್ | ಸಹಕಾರ ಸಚಿವಾಲಯದ ರಾಜ್ಯ ಸಚಿವರು; ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಸಚಿವರು. |
35 | ಶ್ರೀ ಜಾರ್ಜ್ ಕುರಿಯನ್ | ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಸಚಿವರು |
36 | ಶ್ರೀ ಪಬಿತ್ರಾ ಮಾರ್ಗರಿಟಾ | ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಜವಳಿ ಸಚಿವಾಲಯದ ರಾಜ್ಯ ಸಚಿವರು. |
Prime Minister |
---|
ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ (ಪಿ.ಡಿ.ಎಫ್. ಆವೃತ್ತಿ [ 4762KB ] )
ಹಳೆಯ “ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ [ 104KB ] ” ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ