ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಹೊಸ ಸಂಸತ್ ಭವನ ‘ಸ್ವಾವಲಂಬಿ ಭಾರತದ’ ಒಂದು ಆಂತರಿಕ ಭಾಗವಾಗಿದೆ ಮತ್ತು ಸ್ವಾತಂತ್ರ್ಯದ ನಂತರ ಪ್ರಥಮ ಬಾರಿಗೆ ಜನರನ್ನು ಸಂಕೇತಿಸುವ ಸಂಸತ್ತನ್ನು ನಿರ್ಮಿಸಲು ದೊರೆತ ಸದಾವಕಾಶವಾಗಿದೆ ಹಾಗೂ 2022ರಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ‘ನವ ಭಾರತದ’ ಅಗತ್ಯತೆಗಳು ಮತ್ತು ಆಕಾಂಕ್ಷೆಗಳೊಂದಿಗೆ ಸಮರೂಪಿಸುವಂಥದ್ದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಗಳು, ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ, ಭಾರತೀಯತೆಯ ಕಲ್ಪನೆಯನ್ನು ತುಂಬಿದ ಇಂದು ಒಂದು ಮೈಲಿಗಲ್ಲಾಗಿದೆಎಂದು ಹೇಳಿದರು. ಭಾರತದ ಸಂಸತ್ ಭವನದ ನಿರ್ಮಾಣದ ಪ್ರಾರಂಭ ನಮ್ಮ ಪ್ರಜಾಪ್ರಭುತ್ವದ ಸಂಪ್ರದಾಯಗಳಲ್ಲಿ ಅತಿ ಪ್ರಮುಖ ಹಂತಗಳಲ್ಲಿ ಒಂದಾಗಿದೆ ಎಂದೂ ಅವರು ಹೇಳಿದರು, ಈ ಹೊಸ ಸಂಸತ್ ಭವನವನ್ನು ಜೊತೆಗೂಡಿ ನಿರ್ಮಿಸಲು ಅವರು ಭಾರತದ ಜನರಿಗೆ ಕರೆ ನೀಡಿದ್ದಾರೆ. ಭಾರತ ತನ್ನ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವುದನ್ನು ಈ ಹೊಸ ಸಂಸತ್ ಭವನದಿಂದ ನೋಡುವುದಕ್ಕಿಂತ ಅತಿ ಸುಂದರವಾದದ್ದು ಮತ್ತು ಅತಿ ಶುದ್ಧವಾದದ್ದು ಮತ್ತೊಂದಿಲ್ಲ ಎಂದು ಅವರು ಹೇಳಿದರು
ಸಂಸದರಾಗಿ ಮೊದಲ ಬಾರಿಗೆ 2014ರಲ್ಲಿ ತಾವು ಸಂಸತ್ ಭವನವನ್ನು ಪ್ರವೇಶಿಸಿದ ಕ್ಷಣವನ್ನು ಪ್ರಧಾನಮಂತ್ರಿಗಳು ನೆನಪಿಸಿಕೊಂಡರು. ತಾವು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಲು ಬಂದಾಗ, ಒಳಗೆ ಕಾಲಿಡುವ ಮೊದಲು, ತಲೆ ಬಾಗಿ ಈ ಪ್ರಜಾಪ್ರಭುತ್ವದ ದೇಗುಲಕ್ಕೆ ನಮಸ್ಕರಿದ್ದಾಗಿ ಅವರು ಹೇಳಿದರು. ಸಂಸದರ ದಕ್ಷತೆಯನ್ನು ಹೆಚ್ಚಿಸುವ ಮತ್ತು ಅವರ ಕೆಲಸದ ಸಂಸ್ಕೃತಿಯನ್ನು ನವೀಕರಿಸುವಂತಹ ಹಲವಾರು ಹೊಸ ಕೆಲಸಗಳನ್ನು ಈ ಸಂಸತ್ ಭವನದಲ್ಲಿ ಮಾಡಲಾಗುವುದೆಂದು ಅವರು ಒತ್ತಿ ಹೇಳಿದರು. ಸ್ವಾತಂತ್ರ್ಯ ನಂತರದ ಭಾರತಕ್ಕೆ ಹಳೆಯ ಸಂಸತ್ ಭವನ ನಿರ್ದೇಶನ ನೀಡಿದರೆ, ಹೊಸ ಭವನ ‘ಸ್ವಾವಲಂಬಿ ಭಾರತದ’ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ. ಹಳೆಯ ಸಂಸತ್ ಭವನದಲ್ಲಿ ದೇಶದ ಅಗತ್ಯಗಳನ್ನು ಪೂರೈಸುವ ಕಾರ್ಯ ಮಾಡಲಾಗಿದ್ದರೆ, ಹೊಸ ಭವನದಲ್ಲಿ 21ನೇ ಶತಮಾನದ ಭಾರತ ಆಕಾಂಕ್ಷೆಗಳು ಈಡೇರಲಿವೆ ಎಂದು ಅವರು ಹೇಳಿದರು
ಬೇರೆಡೆ ಎಲ್ಲಾ ಪ್ರಜಾಪ್ರಭುತ್ವ ಎಂಬುದು ಚುನಾವಣಾ ಕಾರ್ಯವಿಧಾನ, ಆಡಳಿತ ಮತ್ತು ಅಧಿಕಾರದ ಕುರಿತಾಗಿದೆ ಎಂದು ಪ್ರಧಾನಮಂತ್ರಿಗಳು ಟೀಕಿಸಿದರು. ಆದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಎಂಬುದು ಜೀವನ ಮೌಲ್ಯಗಳಾಗಿದೆ, ಜೀವನ ವಿಧಾನವಾಗಿದೆ ಮತ್ತು ರಾಷ್ಟ್ರದ ಜೀವಾಳವಾಗಿದೆ. ಶತಮಾನಗಳ ಅನುಭವದ ಮೇರೆಗೆ, ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದೂ ಅವರು ಹೇಳಿದರು. ಭಾರತದ ಪ್ರಜಾಪ್ರಭುತ್ವದಲ್ಲಿ ಒಂದು ಜೀವನದ ಮಂತ್ರ, ಒಂದು ಜೀವನದ ಅಂಶ ಮತ್ತು ವ್ಯವಸ್ಥೆಯ ಒಂದು ಪದ್ಧತಿಯೂ ಇದೆ ಎಂದು ಅವರು ಹೇಳಿದರು. ಭಾರತದ ಪ್ರಜಾಪ್ರಭುತ್ವದ ಶಕ್ತಿಯೇ, ದೇಶದ ಅಭಿವೃದ್ಧಿಗೆ ಹೊಸ ಉತ್ತೇಜನ ಮತ್ತು ದೇಶದಜನತೆಗೆ ಹೊಸ ಭರವಸೆಗೆ ಹೊಸ ಪುಷ್ಠಿ ನೀಡುತ್ತಿದೆ ಎಂದರು. ಭಾರತದಲ್ಲಿ ಪ್ರಜಾಪ್ರಭುತ್ವ ಪ್ರತಿ ವರ್ಷ ನಿರಂತರವಾಗಿ ನವೀಕರಿಸಲ್ಪಡುತ್ತಿದೆ ಮತ್ತು ಪ್ರತಿ ಚುನಾವಣೆಯಲ್ಲೂ ಮತದಾನದ ಪ್ರಮಾಣ ಹೆಚ್ಚುತ್ತಲೇ ಇರುವದನ್ನು ಕಾಣಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಪ್ರಜಾಪ್ರಭುತ್ವ ಎಂಬುದು ಆಡಳಿತದ ಜೊತೆಗೆ ಭಿನ್ನಾಭಿಪ್ರಾಯಗಳನ್ನು ನಿರಂತರವಾಗಿ ಪರಿಹರಿಸುವ ಸಾಧನವಾಗಿದೆ ಎಂದು ಪ್ರಧಾನಮಂತ್ರಿಗಳು ಟೀಕಿಸಿದರು. ವಿಭಿನ್ನ ಅಭಿಪ್ರಾಯಗಳು, ವಿಭಿನ್ನ ದೃಷ್ಟಿಕೋನಗಳು ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸುತ್ತವೆ. ಪ್ರಕ್ರಿಯೆಯಿಂದ ಸಂಪೂರ್ಣವಾಗಿ ಸಂಪರ್ಕ ಕಡಿತಗೊಳ್ಳದಿರುವವರೆಗೂ ಭಿನ್ನಾಭಿಪ್ರಾಯಗಳಿಗೆ ಅವಕಾಶವಿದೆ ಎಂಬ ಗುರಿಯೊಂದಿಗೆ ನಮ್ಮ ಪ್ರಜಾಪ್ರಭುತ್ವ ಮುಂದೆ ಸಾಗಿದೆ ಎಂದು ಅವರು ಹೇಳಿದರು. ನೀತಿಗಳು ಮತ್ತು ರಾಜಕೀಯ ಬದಲಾಗಬಹುದು ಆದರೆ, ನಾವಿರುವುದು ಸಾರ್ವಜನಿಕರ ಸೇವೆಗಾಗಿ ಹಾಗೂ ನಮ್ಮ ಅಂತಿಮ ಗುರಿಯಲ್ಲಿ ಯಾವುದೇ ವ್ಯತ್ಯಾಸಗಳಿರಬಾರದು ಎಂದು ಅವರು ಒತ್ತಿ ಹೇಳಿದರು. ಸಂಸತ್ತಿನ ಒಳಗೆ ಅಥವಾ ಹೊರಗೆ ಚರ್ಚೆಗಳು ನಡೆಯಬಹುದು ಆದರೆ, ರಾಷ್ಟ್ರೀಯ ಸೇವೆಯ ಬಗೆಗಿನ ದೃಢ ನಿಶ್ಚಯ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಬಗೆಗಿನ ಸಮರ್ಪಣಾಭಾವ ಅವುಗಳಲ್ಲಿ ನಿರಂತರವಾಗಿ ಬಿಂಬಿಸಬೇಕು ಎಂದೂ ಅವರು ಹೇಳಿದರು.
ಸಂಸತ್ ಭವನದ ಅಸ್ತಿತ್ವದ ಆಧಾರವಾಗಿರುವ ಪ್ರಜಾಪ್ರಭುತ್ವದ ಬಗ್ಗೆ ಆಶಾವಾದವನ್ನು ಜಾಗೃತಗೊಳಿಸುವುದು ಜನತೆಯ ಜವಾಬ್ದಾರಿ ಎಂಬುದನ್ನು ನೆನಪಿಡಬೇಕೆಂದು ಪ್ರಧಾನಮಂತ್ರಿ ಜನರನ್ನು ಕೋರಿದರು. ಸಂಸತ್ತನ್ನು ಪ್ರವೇಶಿಸುವ ಪ್ರತಿ ಸದಸ್ಯನೂ ಸಾರ್ವಜನಿಕರು ಮತ್ತು ಸಂವಿಧಾನಕ್ಕೆ ಜವಾಬ್ದಾರಯುತನಾಗಿರುತ್ತಾನೆ ಎಂದು ನೆನಪಿಸಿದರು. ಪ್ರಜಾಪ್ರಭುತ್ವದ ಈ ದೇಗುಲವನ್ನು ಪವಿತ್ರಗೊಳಿಸುವಂತಹ ಯಾವುದೇ ಆಚರಣೆಯಿಲ್ಲ ಎಂದು ಅವರು ಹೇಳಿದರು. ಈ ದೇಗುಲಕ್ಕೆ ಬರುವ ಜನಪ್ರತಿನಿಧಿಗಳು ಇದನ್ನು ಪವಿತ್ರಗೊಳಿಸುತ್ತಾರೆ. ಅವರ ಸಮರ್ಪಣೆ, ಅವರ ಸೇವೆ,, ನಡವಳಿಕೆ, ಆಲೋಚನೆಗಳು ಮತ್ತು ನಡೆಯೇ ಈ ದೇವಾಲಯದ ಜೀವಾಳವಾಗಲಿದೆ ಎಂದು ಅವರು ಹೇಳಿದರು. ಭಾರತದ ಏಕತೆ ಮತ್ತು ಸಮಗ್ರತೆಯತ್ತ ಅವರ ಪ್ರಯತ್ನಗಳು ಈ ದೇವಾಲಯಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಶಕ್ತಿಯಾಗಲಿವೆ. ಪ್ರತಿಯೊಬ್ಬ ಜನಪ್ರತಿನಿಧಿ ತನ್ನ ಜ್ಞಾನ, ಬುದ್ಧಿವಂತಿಕೆ, ಶಿಕ್ಷಣ ಮತ್ತು ಅನುಭವವನ್ನು ಸಂಪೂರ್ಣವಾಗಿ ಧಾರೆಯೆರೆದಾಗ ಈ ನೂತನ ಸಂಸತ್ ಭವನ ಪವಿತ್ರತೆಯನ್ನು ಪಡೆಯುತ್ತದೆ ಎಂದು ಅವರು ಹೇಳಿದರು.
ಭಾರತಕ್ಕೆ ಪ್ರಥಮ ಆದ್ಯತೆ ನೀಡಲು, ಕೇವಲ ಭಾರತದ ಪ್ರಗತಿ ಮತ್ತು ಭಾರತದ ಅಭಿವೃದ್ಧಗಾಗಿ ಪೂಜಿಸಲು, ಕೈಗೊಳ್ಳುವ ಪ್ರತಿ ನಿರ್ಧಾರವೂ ದೇಶಕ್ಕೆ ಶಕ್ತಿ ನೀಡಬೇಕು ಮತ್ತು ದೇಶದ ಹಿತಾಸಕ್ತಿಗೇ ಪ್ರಮುಖ ಆದ್ಯತೆ ನೀಡಲು ಪ್ರತಿಜ್ಞೆ ಮಾಡುವಂತೆ ಪ್ರಧಾನಮಂತ್ರಿಗಳು ಜನರನ್ನು ಆಗ್ರಹಿಸಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಿಂತ ಹೆಚ್ಚಿನ ಬೇರಾವುದೇ ಹಿತಾಸಕ್ತಿ ಇಲ್ಲ. ದೇಶದ ಬಗೆಗಿನ ಅವರ ಕಾಳಜಿ ತಮ್ಮ ವೈಯಕ್ತಿಕ ಕಾಳಜಿಗಿಂತ ಹೆಚ್ಚಾಗಿರುತ್ತದೆ. ದೇಶದ ಏಕತೆ ಮತ್ತು ಸಮಗ್ರತೆಗಿಂತ ಮಗತ್ವವಾದದ್ದು ಮತ್ತಾವುದೂ ಇಲ್ಲ. ದೇಶದ ಸಂವಿಧಾನದ ಘನತೆ ಮತ್ತು ಗೌರವವನ್ನು ಕಾಪಾಡುವುದೇ ಅವರ ಜೀವನದ ಅತ್ಯಂತ ದೊಡ್ಡ ಗುರಿಯಾಗಿದೆ ಎಂದು ಪ್ರತಿಜ್ಞೆ ಮಾಡುವಂತೆ ಅವರು ಎಲ್ಲರಿಗೂ ಹೇಳಿದ್ದಾರೆ.
***
Speaking at the Foundation Stone Laying of the New Parliament. https://t.co/Gh3EYXlUap
— Narendra Modi (@narendramodi) December 10, 2020
आज का दिन भारत के लोकतांत्रिक इतिहास में मील के पत्थर की तरह है।
— PMO India (@PMOIndia) December 10, 2020
भारतीयों द्वारा,
भारतीयता के विचार से ओत-प्रोत,
भारत के संसद भवन के निर्माण का शुभारंभ
हमारी लोकतांत्रिक परंपराओं के सबसे अहम पड़ावों में से एक है: PM
हम भारत के लोग मिलकर अपनी संसद के इस नए भवन को बनाएंगे।
— PMO India (@PMOIndia) December 10, 2020
और इससे सुंदर क्या होगा, इससे पवित्र क्या होगा कि
जब भारत अपनी आजादी के 75 वर्ष का पर्व मनाए,
तो उस पर्व की साक्षात प्रेरणा, हमारी संसद की नई इमारत बने: PM#NewParliament4NewIndia
मैं अपने जीवन में वो क्षण कभी नहीं भूल सकता जब 2014 में पहली बार एक सांसद के तौर पर मुझे संसद भवन में आने का अवसर मिला था।
— PMO India (@PMOIndia) December 10, 2020
तब लोकतंत्र के इस मंदिर में कदम रखने से पहले,
मैंने सिर झुकाकर, माथा टेककर
लोकतंत्र के इस मंदिर को नमन किया था: PM
नए संसद भवन में ऐसी अनेक नई चीजें की जा रही हैं जिससे सांसदों की Efficiency बढ़ेगी,
— PMO India (@PMOIndia) December 10, 2020
उनके Work Culture में आधुनिक तौर-तरीके आएंगे: PM#NewParliament4NewIndia
पुराने संसद भवन ने स्वतंत्रता के बाद के भारत को दिशा दी तो नया भवन आत्मनिर्भर भारत के निर्माण का गवाह बनेगा।
— PMO India (@PMOIndia) December 10, 2020
पुराने संसद भवन में देश की आवश्यकताओं की पूर्ति के लिए काम हुआ, तो नए भवन में 21वीं सदी के भारत की आकांक्षाएं पूरी की जाएंगी: PM
आमतौर पर अन्य जगहों पर जब डेमोक्रेसी की चर्चा होती है चुनाव प्रक्रियाओं, शासन-प्रशासन की बात होती है।
— PMO India (@PMOIndia) December 10, 2020
इस प्रकार की व्यवस्था पर अधिक बल देने को ही कुछ स्थानों पर डेमोक्रेसी कहा जाता है: PM
लेकिन भारत में लोकतंत्र एक संस्कार है।
— PMO India (@PMOIndia) December 10, 2020
भारत के लिए लोकतंत्र जीवन मूल्य है, जीवन पद्धति है, राष्ट्र जीवन की आत्मा है।
भारत का लोकतंत्र, सदियों के अनुभव से विकसित हुई व्यवस्था है।
भारत के लिए लोकतंत्र में, जीवन मंत्र भी है, जीवन तत्व भी है और साथ ही व्यवस्था का तंत्र भी है: PM
भारत के लोकतंत्र में समाई शक्ति ही देश के विकास को नई ऊर्जा दे रही है, देशवासियों को नया विश्वास दे रही है।
— PMO India (@PMOIndia) December 10, 2020
भारत में लोकतंत्र नित्य नूतन हो रहा है।
भारत में हम हर चुनाव के साथ वोटर टर्नआउट को बढ़ते हुए देख रहे हैं: PM
भारत में लोकतंत्र, हमेशा से ही गवर्नेंस के साथ ही मतभेदों को सुलझाने का माध्यम भी रहा है।
— PMO India (@PMOIndia) December 10, 2020
अलग विचार, अलग दृष्टिकोण, ये एक vibrant democracy को सशक्त करते हैं।
Differences के लिए हमेशा जगह हो लेकिन disconnect कभी ना हो, इसी लक्ष्य को लेकर हमारा लोकतंत्र आगे बढ़ा है: PM
Policies में अंतर हो सकता है,
— PMO India (@PMOIndia) December 10, 2020
Politics में भिन्नता हो सकती है,
लेकिन हम Public की सेवा के लिए हैं, इस अंतिम लक्ष्य में कोई मतभेद नहीं होना चाहिए।
वाद-संवाद संसद के भीतर हों या संसद के बाहर,
राष्ट्रसेवा का संकल्प,
राष्ट्रहित के प्रति समर्पण लगातार झलकना चाहिए: PM
हमें याद रखना है कि वो लोकतंत्र जो संसद भवन के अस्तित्व का आधार है, उसके प्रति आशावाद को जगाए रखना हम सभी का दायित्व है।
— PMO India (@PMOIndia) December 10, 2020
हमें ये हमेशा याद रखना है कि संसद पहुंचा हर प्रतिनिधि जवाबदेह है।
ये जवाबदेही जनता के प्रति भी है और संविधान के प्रति भी है: PM
लोकतंत्र के इस मंदिर में इसका कोई विधि-विधान भी नहीं है।
— PMO India (@PMOIndia) December 10, 2020
इस मंदिर की प्राण-प्रतिष्ठा करेंगे इसमें चुनकर आने वाले जन-प्रतिनिधि।
उनका समर्पण, उनका सेवा भाव, इस मंदिर की प्राण-प्रतिष्ठा करेगा।
उनका आचार-विचार-व्यवहार, इस मंदिर की प्राण-प्रतिष्ठा करेगा: PM
भारत की एकता-अखंडता को लेकर किए गए उनके प्रयास, इस मंदिर की प्राण-प्रतिष्ठा की ऊर्जा बनेंगे।
— PMO India (@PMOIndia) December 10, 2020
जब एक एक जनप्रतिनिधि, अपना ज्ञान, बुद्धि, शिक्षा, अपना अनुभव पूर्ण रूप से यहां निचोड़ देगा, उसका अभिषेक करेगा, तब इस नए संसद भवन की प्राण-प्रतिष्ठा होगी: PM
हमें संकल्प लेना है...
— PMO India (@PMOIndia) December 10, 2020
ये संकल्प हो India First का।
हम सिर्फ और सिर्फ भारत की उन्नति, भारत के विकास को ही अपनी आराधना बना लें।
हमारा हर फैसला देश की ताकत बढ़ाए।
हमारा हर निर्णय, हर फैसला, एक ही तराजू में तौला जाए।
और वो है- देश का हित सर्वोपरि: PM
हम भारत के लोग, ये प्रण करें- हमारे लिए देशहित से बड़ा और कोई हित कभी नहीं होगा।
— PMO India (@PMOIndia) December 10, 2020
हम भारत के लोग, ये प्रण करें- हमारे लिए देश की चिंता, अपनी खुद की चिंता से बढ़कर होगी।
हम भारत के लोग, ये प्रण करें- हमारे लिए देश की एकता, अखंडता से बढ़कर कुछ नहीं होगा: PM
नए संसद भवन का निर्माण, नूतन और पुरातन के सह-अस्तित्व का उदाहरण है। यह समय और जरूरतों के अनुरूप खुद में परिवर्तन लाने का प्रयास है।
— Narendra Modi (@narendramodi) December 10, 2020
इसमें ऐसी अनेक नई चीजें की जा रही हैं, जिनसे सांसदों की Efficiency बढ़ेगी और उनके Work Culture में आधुनिक तौर-तरीके आएंगे। pic.twitter.com/9KZ3quYMTi
संसद भवन की शक्ति का स्रोत, उसकी ऊर्जा का स्रोत हमारा लोकतंत्र है।
— Narendra Modi (@narendramodi) December 10, 2020
लोकतंत्र भारत में क्यों सफल हुआ, क्यों सफल है और क्यों कभी लोकतंत्र पर आंच नहीं आ सकती, यह हमारी आज की पीढ़ी के लिए भी जानना-समझना जरूरी है। pic.twitter.com/E9v73oV7FR
भारत में लोकतंत्र एक संस्कार है।
— Narendra Modi (@narendramodi) December 10, 2020
भारत के लिए लोकतंत्र जीवन मूल्य है, जीवन पद्धति है, राष्ट्र जीवन की आत्मा है।
भारत का लोकतंत्र सदियों के अनुभव से विकसित हुई व्यवस्था है।
भारत के लिए लोकतंत्र में जीवन मंत्र भी है, जीवन तत्व भी है और व्यवस्था का तंत्र भी है। pic.twitter.com/Wqsr6ExU3a
अलग-अलग विचार और दृष्टिकोण एक Vibrant Democracy को सशक्त करते हैं।
— Narendra Modi (@narendramodi) December 10, 2020
Policies में अंतर हो सकता है, Politics में भिन्नता हो सकती है, लेकिन हम Public की सेवा के लिए हैं, इसमें मतभेद नहीं होना चाहिए।
वाद-संवाद संसद में हों या बाहर, राष्ट्रहित के प्रति समर्पण लगातार झलकना चाहिए। pic.twitter.com/YZ9VNDsISM
नया संसद भवन तब तक एक इमारत ही रहेगा, जब तक उसकी प्राण-प्रतिष्ठा नहीं होगी।
— Narendra Modi (@narendramodi) December 10, 2020
इस मंदिर की प्राण-प्रतिष्ठा करेंगे, इसमें चुनकर आने वाले जन-प्रतिनिधि।
उनका समर्पण, उनका सेवा भाव, उनका आचार-विचार-व्यवहार, इस मंदिर की प्राण-प्रतिष्ठा करेगा। pic.twitter.com/AAZShHMlHY
जब देश वर्ष 2047 में अपनी स्वतंत्रता के 100वें वर्ष में प्रवेश करेगा, तब हमारा देश कैसा हो, इसके लिए हमें आज संकल्प लेकर काम शुरू करना होगा।
— Narendra Modi (@narendramodi) December 10, 2020
जब हम देशहित को सर्वोपरि रखते हुए काम करेंगे तो आत्मनिर्भर और समृद्ध भारत का निर्माण कोई रोक नहीं सकता। pic.twitter.com/6w4klYRNMu
आइए हम प्रण करें... pic.twitter.com/Sm3bMUEYLC
— Narendra Modi (@narendramodi) December 10, 2020