Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಂದು ಪ್ರಧಾನಿ ಗೌರವ ನಮನ


ಶ್ರೇಷ್ಠ ಸಮಾಜ ಸುಧಾರಕ, ಚಿಂತಕ, ದಾರ್ಶನಿಕ ಮತ್ತು ಬರಹಗಾರ ಮಹಾತ್ಮ ಜ್ಯೋತಿಬಾ ಫುಲೆ ಅವರಿಗೆ ಅವರ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಮಹಾತ್ಮ ಜ್ಯೋತಿಬಾ ಫುಲೆ ಅವರು ತಮ್ಮ ಜೀವಮಾನದುದ್ದಕ್ಕೂ ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣಕ್ಕೆ ಬದ್ಧರಾಗಿದ್ದರು ಎಂದು ಶ್ರೀ ಮೋದಿ ಹೇಳಿದ್ದಾರೆ.

ಸಮಾಜ ಸುಧಾರಣೆಯ ಬಗೆಗಿನ ಅವರ ಶ್ರದ್ಧೆ ಮುಂಬರುವ ಪೀಳಿಗೆಗಳಿಗೆ ಸದಾ ಸ್ಫೂರ್ತಿಯಾಗಿರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

***