Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈದ್‌-ಉಲ್‌-ಫಿತರ್‌ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಈದ್‌-ಉಲ್‌-ಫಿತರ್ಅಂಗವಾಗಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ನಲ್ಲಿ ಅವರು, “ಈದ್ಉಲ್ಫಿತರ್ ಶುಭ ಸಂದರ್ಭದ ಶುಭಾಶಯಗಳು. ಎಲ್ಲರ ಆರೋಗ್ಯ ಮತ್ತು ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತೇನೆ. ನಮ್ಮ ಸಾಮೂಹಿಕ ಪ್ರಯತ್ನದಿಂದ ನಾವು ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿವಾರಿಸಿ ಮನುಕುಲದ ಕಲ್ಯಾಣವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ.

ಈದ್ಮುಬಾರಕ್‌”

***