Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಹಮದಾಬಾದ್‌ನ ಎಎಂಎ ನಲ್ಲಿನ ಝೆನ್ ಗಾರ್ಡನ್ ಮತ್ತು ಕೈಝೆನ್ ಅಕಾಡೆಮಿ ಉದ್ಘಾಟಿಸಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಅಹಮದಾಬಾದ್‌ನ ಎಎಂಎ ನಲ್ಲಿನ ಝೆನ್ ಗಾರ್ಡನ್ ಮತ್ತು ಕೈಝೆನ್ ಅಕಾಡೆಮಿಯನ್ನು ನಾಳೆ, 27 ಜೂನ್‌ 2021 ರ ಬೆಳಿಗ್ಗೆ 11:30ಕ್ಕೆ ಉದ್ಘಾಟಿಸಲಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು “ನಾಳೆ, ಜೂನ್‌ 27ರಂದು ಅಹಮದಾಬಾದ್‌ನ ಎಎಂಎ ನಲ್ಲಿನ ಝೆನ್ ಗಾರ್ಡನ್ ಮತ್ತು ಕೈಝೆನ್ ಅಕಾಡೆಮಿಯ ಉದ್ಘಾಟನೆ. ಇದು ಭಾರತ ಮತ್ತು ಜಪಾನ್ ನಡುವಿನ ನಿಕಟ ಸಂಬಂಧವನ್ನು ಪ್ರದರ್ಶಿಸುವ ಮತ್ತೊಂದು ಉದಾಹರಣೆಯಾಗಿದೆ.” ಎಂದು ತಿಳಿಸಿದ್ದಾರೆ.

***