Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿ.ಬಿ.ಎಸ್.ಇಯ 10ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಸಿ.ಬಿ.ಎಸ್.ಇಯ 10 ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ಸಿ.ಬಿ.ಎಸ್. 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನನ್ನ ಯುವ ಸ್ನೇಹಿತರಿಗೆ ಅಭಿನಂದನೆಗಳು. ಭವಿಷ್ಯದ ಮುಂದಿನ ನಿಮ್ಮ ಪ್ರಯತ್ನಗಳಿಗೆ ಶುಭ ಹಾರೈಕೆಗಳುಎಂದು ಹೇಳಿದ್ದಾರೆ.

***