ಪಿಎಂಇಂಡಿಯಾ
ಐಚಿ-ನಾಗೋಯಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ಅತ್ಯಂತ ಕಠಿಣ ಪರಿಶ್ರಮ ವಹಿಸಿದ್ದು, ಇಡೀ ದೇಶ ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಶ್ರೀ ...
ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ...
ಜವಳಿ ಮರುಬಳಕೆ, ಕಡಿಮೆ ತ್ಯಾಜ್ಯ ಮತ್ತು ಕಡಿಮೆ ಮಾಲಿನ್ಯದ ಸ್ವಚ್ಛ ಉತ್ಪಾದನೆ ಮತ್ತು ಪರಿಸರ ಸ್ನೇಹಿ ತಂತ್ರಜ್ಞಾನಗಳ ಬಳಕೆಯ ಉಪಕ್ರಮಗಳು ಹೇಗೆ ವರ್ತುಲ (ತ್ಯಾಜ್ಯ ಕಡಿತದೊಂದಿಗೆ ಮರುಬಳಕೆಯಾಗಬಲ್ಲ) ಮತ್ತು ಸ್ಪರ್ಧಾತ್ಮಕ ಜವಳಿ ಉದ್ಯಮವನ್ನು ನಿರ್ಮಿಸಲು ಪೂರಕ ಎಂಬುದನ್ನು ವಿವರಿಸುವ ಶ್ರೀ ಗಿರಿರಾಜ್ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 20ನೇ ರೋಜ್ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಮೈಲಿಗಲ್ಲು ಸಾವಿರಾರು ...
ನನ್ನ ಪ್ರೀತಿಯ ಯುವ ಬಾಂಧವರೇ, ದೇಶದಲ್ಲಿ ಹಬ್ಬದ ಋತುಮಾನ ಪ್ರಾರಂಭವಾಗಿದೆ. ಈ ಸಂಭ್ರಮಾಚರಣೆಗಳ ನಡುವೆ, ಇಂದಿನ ದಿನ ಸಾವಿರಾರು ಕುಟುಂಬಗಳ ಜೀವನದಲ್ಲಿ ಹೊಸ ಸಂತೋಷವನ್ನು ತರುತ್ತಿದೆ. ಇಂದು, ದೇಶಾದ್ಯಂತ 51,000 ಕ್ಕೂ ಹೆಚ್ಚು ಯುವಜನರು ಸರ್ಕಾರಿ ಸೇವೆಗಾಗಿ ನೇಮಕಾತಿ ಪತ್ರಗಳನ್ನು ಪಡೆಯುತ್ತಿದ್ದಾರೆ. ...
Prime Minister Shri Narendra Modi inaugurated the International Conference on “The Future of Environment and Climate Dynamics” today at Vigyan Bhawan in New Delhi.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಭೂಪೇಂದರ್ ಯಾದವ್ ಜೀ, ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಜೀ, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್.ಜಿ.ಟಿ.) ಅಧ್ಯಕ್ಷರಾದ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಜೀ, ಈ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ದೂರವಾಣಿ ಕರೆ ಮಾಡಿದರು. ಯುಎಇ ಅಧ್ಯಕ್ಷರು ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಇಂಧನ, ರಕ್ಷಣೆ, ತಂತ್ರಜ್ಞಾನ, ಹೂಡಿಕೆ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 19 2026 ರಂದು ಮಧ್ಯಾಹ್ನ 12:30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿರುವ 20ನೇ ರೋಜ್ ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಸೆಪ್ಟೆಂಬರ್ 2026 ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ "ಪರಿಸರ ಮತ್ತು ಹವಾಮಾನ ಗತಿಶೀಲತೆಯ ಭವಿಷ್ಯ" ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಎರಡು ದಿನಗಳ ಸಮ್ಮೇಳನವನ್ನು ರಾಷ್ಟ್ರೀಯ ಹಸಿರು ...