ಶ್ರೀ ನರೇಂದ್ರ ಮೋದಿ [ ![]() |
ಪ್ರಧಾನಮಂತ್ರಿ ಮತ್ತು ಈ ಕೆಳಕಂಡ ಖಾತೆಗಳ ಹೊಣೆ ವಹಿಸಲಿದ್ದಾರೆ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ; ಅಣು ಇಂಧನ ಇಲಾಖೆ; ಬಾಹ್ಯಾಕಾಶ ಇಲಾಖೆ; ಮತ್ತು ಎಲ್ಲ ಮಹತ್ವದ ನೀತಿ ವಿಚಾರಗಳು; ಮತ್ತು ಯಾವುದೇ ಸಚಿವರುಗಳಿಗೆ ಹಂಚಿಕೆಯಾಗದ ಇತರ ಎಲ್ಲ ಖಾತೆಗಳು. |
|
ಸಂಪುಟ ಸಚಿವರು |
||
1 | ಶ್ರೀ ರಾಜನಾಥ ಸಿಂಗ್ [ ![]() |
ರಕ್ಷಣಾ ಸಚಿವರು |
2 | ಶ್ರೀ ಅಮಿತ್ ಶಾ [ ![]() |
ಗೃಹ ವ್ಯವಹಾರಗಳ ಸಚಿವರು |
3 | ಶ್ರೀ ನಿತಿನ್ ಜೈರಾಮ್ ಗಡ್ಕರಿ [ ![]() |
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ. |
4 | ಶ್ರೀ ಡಿ.ವಿ. ಸದಾನಂದಗೌಡ [ ![]() |
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು. |
5 | ಶ್ರೀಮತಿ ನಿರ್ಮಲಾ ಸೀತಾರಾಮನ್ [ ![]() |
ಹಣಕಾಸು ಸಚಿವರು; ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರು. |
6 | ಶ್ರೀ ರಾಮ್ ವಿಲಾಸ್ ಪಾಸ್ವಾನ್ [ ![]() |
ಗ್ರಾಹಕ ವ್ಯವಹಾರಗಳ ಸಚಿವರು, ಆಹಾರ ಮತ್ತು ಸಾರ್ವಜನಿಕ ವಿತರಣೆ. |
7 | ಶ್ರೀ ನರೇಂದ್ರ ಸಿಂಗ್ ತೋಮರ್ [ ![]() |
ಕೃಷಿ ಮತ್ತು ರೈತರ ಕಲ್ಯಾಣ ಸಚಿವರು; ಗ್ರಾಮೀಣಾಭಿವೃದ್ಧಿ ಸಚಿವರು; ಮತ್ತು ಪಂಚಾಯ್ತಿ ರಾಜ್ ಸಚಿವರು. |
8 | ಶ್ರೀ ರವಿಶಂಕರ್ ಪ್ರಸಾದ್ [ ![]() |
ಕಾನೂನು ಮತ್ತು ನ್ಯಾಯ ಸಚಿವರು; ಸಂವಹನ ಸಚಿವರು; ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು. |
9 | ಶ್ರೀಮತಿ ಹರ್ ಸಿರ್ಮತ್ ಕೌರ್ ಬಾದಲ್ | ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವರು. |
10 | ಶ್ರೀ ಥಾವರ್ ಚಂದ್ ಗೆಹ್ಲೋಟ್ [ ![]() |
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರು. |
11 | ಡಾ. ಸುಬ್ರಹ್ಮಣ್ಯಂ ಜೈಶಂಕರ್ [ ![]() |
ವಿದೇಶಾಂಗ ವ್ಯವಹಾರಗಳ ಸಚಿವರು. |
12 | ಶ್ರೀ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ [ ![]() |
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು |
13 | ಶ್ರೀ ಅರ್ಜುನ್ ಮುಂಡಾ [ ![]() |
ಬುಡಕಟ್ಟು ವ್ಯವಹಾರಗಳ ಸಚಿವರು |
14 | ಶ್ರೀಮತಿ ಸ್ಮೃತಿ ಜುಬಿನ್ ಇರಾನಿ [ ![]() |
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವರು ಜವಳಿ ಸಚಿವರು |
15 | ಡಾ. ಹರ್ಷವರ್ಧನ್ [ ![]() |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು; ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು; ಮತ್ತು ಭೂ ವಿಜ್ಞಾನಗಳ ಖಾತೆ ಸಚಿವರು. |
16 | ಶ್ರೀ ಪ್ರಕಾಶ್ ಜಾವಡೇಕರ್ [ ![]() |
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು; ಮತ್ತು ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವರು, ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು. |
17 | ಶ್ರೀ ಪೀಯೂಷ್ ಗೋಯಲ್ [ ![]() |
ರೈಲ್ವೆ ಸಚಿವರು; ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು. |
18 | ಶ್ರೀ ಧರ್ಮೇಂದ್ರ ಪ್ರಧಾನ್ [ ![]() |
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು;ಮತ್ತು ಉಕ್ಕು ಸಚಿವರು. |
19 | ಶ್ರೀ ಮುಕ್ತಾರ್ ಅಬ್ಬಾಸ್ ನಖ್ವಿ [ ![]() |
ಅಲ್ಪ ಸಂಖ್ಯಾತರ ವ್ಯವಹಾರಗಳ ಸಚಿವರು. |
20 | ಶ್ರೀ ಪ್ರಲ್ಹಾದ ಜೋಶಿ [ ![]() |
ಸಂಸದೀಯ ವ್ಯವಹಾರಗಳ ಸಚಿವರು; ಕಲ್ಲಿದ್ದಲು ಸಚಿವರು; ಮತ್ತು ಗಣಿ ಸಚಿವರು. |
21 | ಡಾ. ಮಹೇಂದ್ರ ನಾಥ್ ಪಾಂಡೆ [ ![]() |
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರು |
22 | ಶ್ರೀ ಅರವಿಂದ ಗಣಪತ್ ಸಾವಂತ್ | ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು. |
23 | ಶ್ರೀ ಗಿರಿರಾಜ್ ಸಿಂಗ್ [ ![]() |
ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವರು. |
24 | ಶ್ರೀ ಗಜೇಂದ್ರ ಸಿಂಗ್ ಶೇಖಾವತ್ [ ![]() |
ಜಲ ಶಕ್ತಿ ಸಚಿವರು. |
ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ) |
||
1 | ಶ್ರೀ ಸಂತೋಷ್ ಕುಮಾರ್ ಗಂಗವಾರ್ [ ![]() |
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ) |
2 | ರಾವ್ ಇಂದ್ರಜಿತ್ ಸಿಂಗ್ [ ![]() |
ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು., ಮತ್ತು ಯೋಜನಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು. |
3 | ಶ್ರೀ ಶ್ರೀಪಾದ್ ಯಸ್ಸೋ ನಾಯಕ್ [ ![]() |
ಆಯುರ್ವೇದ, ಯೋಗ ಮತ್ತು ನ್ಯಾಚುರೋಪಥಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ (ಆಯುಷ್) ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವರು. |
4 | ಡಾ. ಜಿತೇಂದ್ರ ಸಿಂಗ್ [ ![]() |
ಈಶಾನ್ಯ ವಲಯ ಅಭಿವೃದ್ಧಿ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ಪ್ರಧಾನಮಂತ್ರಿಗಳ ಕಾರ್ಯಾಲಯದ ರಾಜ್ಯ ಸಚಿವರು; ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವರು; ಅಣು ಇಂಧನ ಇಲಾಖೆ ರಾಜ್ಯ ಸಚಿವರು; ಮತ್ತು ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವರು. |
5 | ಶ್ರೀ ಕಿರಣ್ ರಿಜಿಜು [ ![]() |
ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವರು. |
6 | ಶ್ರೀ ಪ್ರಲ್ಹಾದ್ ಸಿಂಗ್ ಪಟೇಲ್ [ ![]() |
ಸಂಸ್ಕೃತಿ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು;ಮತ್ತು ಪ್ರವಾಸೋದ್ಯಮ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು. |
7 | ಶ್ರೀ ರಾಜ್ ಕುಮಾರ್ ಸಿಂಗ್ [ ![]() |
ಇಂಧನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು.; ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ರಾಜ್ಯ ಸಚಿವರು. |
8 | ಶ್ರೀ ಹರ್ ದೀಪ್ ಸಿಂಗ್ ಪುರಿ [ ![]() |
ವಸತಿ ಮತ್ತು ನಗರ ವ್ಯವಹಾರಗಳ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ನಾಗರಿಕ ವಿಮಾನಯಾನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವರು. |
9 | ಶ್ರೀ ಮನ್ಸುಖ್ ಎಲ್. ಮಾಂಡವೀಯ [ ![]() |
ನೌಕಾಯಾನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು;ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರು. |
ರಾಜ್ಯಸಚಿವರು |
||
1 | ಶ್ರೀ ಫಗ್ಗಾನ್ ಸಿಂಗ್ ಕುಲಸ್ತೆ [ ![]() |
ಉಕ್ಕು ಖಾತೆ ರಾಜ್ಯ ಸಚಿವರು. |
2 | ಶ್ರೀ ಅಶ್ವಿನಿ ಕುಮಾರ್ ಚೌಬೆ [ ![]() |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರು. |
3 | ಶ್ರೀ ಅರ್ಜುನ್ ರಾಮ್ ಮೇಘಾವಾಲ್ [ ![]() |
ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವರು; ಮತ್ತು ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವರು. |
4 | ಜನರಲ್ (ನಿವೃತ್ತ) ವಿ.ಕೆ. ಸಿಂಗ್ [ ![]() |
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವರು. |
5 | ಶ್ರೀ ಕೃಷ್ಣಪಾಲ್ [ ![]() |
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು. |
6 | ಶ್ರೀ ದಾನ್ವೆ ರಾವ್ ಸಾಹೇಬ್ ದಾದಾರಾವ್ [ ![]() |
ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ರಾಜ್ಯ ಸಚಿವರು. |
7 | ಶ್ರೀ ಜಿ. ಕಿಶನ್ ರೆಡ್ಡಿ [ ![]() |
ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವರು. |
8 | ಶ್ರೀ ಪರಶೋತ್ತಮ್ ರೂಪಾಲ [ ![]() |
ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರು. |
9 | ಶ್ರೀ ರಾಮ್ ದಾಸ್ ಅಠವಳೆ [ ![]() |
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು. |
10 | ಸಾಧ್ವಿ ನಿರಂಜನ್ ಜ್ಯೋತಿ [ ![]() |
ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವರು. |
11 | ಶ್ರೀ ಬಾಬುಲ್ ಸುಪ್ರಿಯೋ [ ![]() |
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ರಾಜ್ಯ ಸಚಿವರು. |
12 | ಶ್ರೀ ಸಂಜೀವ್ ಕುಮಾರ್ ಬಲ್ಯಾನ್ [ ![]() |
ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಖಾತೆ ರಾಜ್ಯ ಸಚಿವರು. |
13 | ಶ್ರೀ ಧೋತ್ರೆ ಸಂಜನ್ ಶ್ಯಾಮರಾವ್ [ ![]() |
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು; ಸಂವಹನ ಖಾತೆ ರಾಜ್ಯ ಸಚಿವರು; ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು. |
14 | ಶ್ರೀ ಅನುರಾಗ್ ಸಿಂಗ್ ಠಾಕೂರ್ [ ![]() |
ಹಣಕಾಸು ಖಾತೆ ರಾಜ್ಯ ಸಚಿವರು; ಮತ್ತು ಸಾಂಸ್ಥಿಕ ವ್ಯವಹಾರಗಳ ಖಾತೆ ರಾಜ್ಯ ಸಚಿವರು. |
15 | ಶ್ರೀ ಅಂಗಡಿ ಸುರೇಶ್ ಚನ್ನಬಸಪ್ಪ | ರೈಲ್ವೆ ಖಾತೆ ರಾಜ್ಯ ಸಚಿವರು. |
16 | ಶ್ರೀ ನಿತ್ಯಾನಂದ್ ರೈ [ ![]() |
ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವರು. |
17 | ಶ್ರೀ ರತನ್ ಲಾಲ್ ಕಠಾರಿಯಾ [ ![]() |
ಜಲ ಶಕ್ತಿ ಖಾತೆ ರಾಜ್ಯ ಸಚಿವರು; ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು. |
18 | ಶ್ರೀ ವಿ. ಮುರಳೀಧರನ್ [ ![]() |
ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವರು; ಮತ್ತು ಸಂಸದೀಯ ವ್ಯವಹಾರ ಖಾತೆ ರಾಜ್ಯ ಸಚಿವರು. |
19 | ಶ್ರೀಮತಿ ರೇಣುಕಾ ಸಿಂಗ್ ಸರೂತಾ [ ![]() |
ಬುಡಕಟ್ಟು ವ್ಯವಹಾರ ಖಾತೆ ರಾಜ್ಯ ಸಚಿವರು. |
20 | ಶ್ರೀ ಸೋಮ್ ಪ್ರಕಾಶ್ [ ![]() |
ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ರಾಜ್ಯ ಸಚಿವರು. |
21 | ಶ್ರೀ ರಾಮೇಶ್ವರ್ ತೆಲಿ [ ![]() |
ಆಹಾರ ಸಂಸ್ಕರಣೆ ಕೈಗಾರಿಕೆ ಖಾತೆ ರಾಜ್ಯ ಸಚಿವರು |
22 | ಶ್ರೀ ಪ್ರತಾಪ್ ಚಂದ್ರ ಸಾರಂಗಿ [ ![]() |
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವರು; ಮತ್ತು ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಖಾತೆ ರಾಜ್ಯ ಸಚಿವರು. |
23 | ಶ್ರೀ ಕೈಲಾಶ್ ಚೌಧರಿ [ ![]() |
ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರು. |
24 | ಶ್ರೀಮತಿ ದೇಬಶ್ರೀ ಚೌಧರಿ [ ![]() |
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವರು. | Prime Minister |
---|
(ಕೊನೆಯದಾಗಿ ಪುಟವನ್ನು 16.12.2020 ರಂದು ನವೀಕರಿಸಲಾಗಿದೆ)