Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದಂದು ಅವರಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ವಾಜಪೇಯಿ ಅವರ ಜನ್ಮ ದಿನದಂದು ಅವರಿಗೆ ಶುಭ ಕೋರಿದ್ದಾರೆ.

“ನಮ್ಮ ಅತ್ಯಂತ ಪ್ರೀತಿಯ ಮತ್ತು ವ್ಯಾಪಕವಾಗಿ ಗೌರವಿಸಲ್ಪಡುವ ಅಟಲ್ ಜಿ ಅವರ ಹುಟ್ಟುಹಬ್ಬದಂದು ಅವರಿಗೆ ಶುಭ ಕೋರುತ್ತೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘ ಆಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.

ಅಟಲ್ ಜಿ ಅವರ ಅನುಕರಣೀಯ ಸೇವೆ ಮತ್ತುನಾಯಕತ್ವ ಭಾರತದ ಅಭಿವೃದ್ಧಿಯ ಹಾದಿಯ ಮೇಲೆ ಧನಾತ್ಮಕ ಪ್ರಭಾವವನ್ನು ಬೀರಿದೆ. ಅವರ ಮಹಾನ್ ವ್ಯಕ್ತಿತ್ವ ಪ್ರೀತಿಪಾತ್ರವಾಗಿದೆ”, ಎಂದು ಪ್ರಧಾನಿ ಹೇಳಿದ್ದಾರೆ.

***

AD/HS