Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿಯವರು:  

“ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ @JMilei ಅವರಿಗೆ ಅಭಿನಂದನೆಗಳು. ಭಾರತ – ಅರ್ಜೆಂಟೀನಾ ಕಾರ್ಯತಂತ್ರ ಸಹಭಾಗಿತ್ವವನ್ನು ವೈವಿಧ್ಯಮಯಗೊಳಿಸಲು ಮತ್ತು ವಿಸ್ತರಿಸುವ ಸಲುವಾಗಿ ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

********