ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಸಂಭವಿಸಿದ ಅವಘಡದಿಂದಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಅವಘಡದಲ್ಲಿ ಮೃತರಾದ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿಯ ಟ್ವೀಟ್ ಹೀಗಿದೆ:
“ಎಪಿಯ ನೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಡೆದ ದುರ್ಘಟನೆಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್ಆರ್ಎಫ್ ನಿಧಿಯಿಂದ 2 ಲಕ್ಷ ರೂಪಾಯಿಗಳ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ ನರೇಂದ್ರ ಮೋದಿ
*****
Pained by the mishap at a public meeting in Nellore, AP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased and the injured would be given Rs. 50,000: PM @narendramodi
— PMO India (@PMOIndia) December 29, 2022
ఆంధ్రప్రదేశ్ రాష్ట్రం ,నెల్లూరు బహిరంగ సభలో జరిగిన దుర్ఘటనవల్ల తీవ్రంగా కలత చెందాను. మృతుల కుటుంబాలకు నా ప్రగాఢ సంతాపం తెలియజేస్తున్నాను. క్షతగాత్రులు త్వరగా కోలుకోవాలని ఆకాంక్షిస్తున్నాను: పిఎం @narendramodi
— PMO India (@PMOIndia) December 29, 2022
పిఎంఎన్ఆర్ఎఫ్ నుంచి మృతుల కుటుంబసభ్యులకు రూ.2 లక్షలు,క్షతగాత్రులకు రూ. 50,000 చొప్పున ఎక్స్ గ్రేషియా మంజూరు చేస్తాం : పిఎం @narendramodi
— PMO India (@PMOIndia) December 29, 2022