Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಕಾಶವಾಣಿಯ ಮೈತ್ರಿ ಉದ್ಘಾಟನೆ ಸಂದರ್ಭದಲ್ಲಿ ಆಕಾಶವಾಣಿಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಕಾಶವಾಣಿ ಮೈತ್ರಿಯ ಉದ್ಘಾಟನೆಯ ಸಂದರ್ಭದಲ್ಲಿ ಆಕಾಶವಾಣಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಭಾರತದ ರಾಷ್ಟ್ರಪತಿಯವರು ಉದ್ಘಾಟಿಸಿದ ಆಕಾಶವಾಣಿ ಮೈತ್ರಿ ಉದ್ಘಾಟನೆ ಸಂದರ್ಭದಲ್ಲಿ ಆಕಾಶವಾಣಿ (ಎ.ಐ.ಆರ್.)ಗೆ ಅಭಿನಂದನೆಗಳು. ಇದನ್ನು ಭಾರತ ಮತ್ತು ಬಾಂಗ್ಲಾದೇಶದಲ್ಲಿ ಕೇಳಬಹುದಾಗಿದೆ.

ಭಾರತ ಮತ್ತು ಬಾಂಗ್ಲಾದೇಶದ ಜನತೆಯ ನಡುವೆ ಆಕಾಶವಾಣಿ ಮೈತ್ರಿ ಮತ್ತೊಂದು ಸ್ನೇಹಸೇತುವಾಗಿ ಸೇವೆ ಸಲ್ಲಿಸಲಿದೆ “, ಎಂದು ಪ್ರಧಾನಿ ಹೇಳಿದ್ದಾರೆ.

AKT/AK